ವಿದ್ಯಾರ್ಥಿನಿಯರು ತಾವೇ ತಯಾರಿಸಿದ ಉಡುಪುಗಳ ಪ್ರದರ್ಶನ
ಧಾರವಾಡ 05: ಸವದತ್ತಿ ರಸ್ತೆಯ ಜೆ.ಎಸ್.ಎಸ್ ಕೌಶಲ್ಯ ಐ.ಟಿ.ಐ ಕಾಲೇಜಿನಲ್ಲಿ ಫ್ಯಾಶನ್ ಡಿಸೈನಿಂಗ್ ಟೆಕ್ನೋಲಾಜಿ ಕಲಿಯುತ್ತಿರುವ ವಿದ್ಯಾರ್ಥಿನಿಯರು ತಾವೇ ತಯಾರಿಸಿದ ಉಡುಪುಗಳ ಪ್ರದರ್ಶನ ಏರಿ್ಡಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿ ಅಶ್ವಿನಿ ದೇಸಾಯಿ ಮತ್ತು ವಿದ್ಯಾರ್ಥಿನಿಯರು ಚಿತ್ರದಲ್ಲಿದ್ದಾರೆ.