ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ
Disruption in power distribution
ರಾಯಬಾಗ 08 : ಸಮೀಪದ ಅಂಕಲಿ ವಿದ್ಯುತ ಕೇಂದ್ರದಲ್ಲಿ ಉಪಕರಣಗಳ ಮತ್ತು ಪರಿವರ್ತಕಗಳ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ಖೊತವಾಡಿ, ನಂದಿಕುರಳಿ, ಕಲ್ಲೊಳ ಗ್ರಾಮಗಳಿಗೆ ಸೆ.10 ರಂದು ಬೆಳ್ಳಗ್ಗೆ 9 ರಿಂದ ಸಾಯಂಕಾಲ 6 ಗಂಟೆಯವರೆಗೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕೆಂದು ಚಿಕ್ಕೋಡಿ ನೊಡಲ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 