ಅಣ್ಣಪ್ಪ ಪೂಜಾರಿಕರ್ತವ್ಯಕ್ಕೆ ಅಡ್ಡಿ: ಕೆಆರ್ಎಸ್ ಪಕ್ಷದ ಅಧ್ಯಕ್ಷ ಅಣ್ಣಪ್ಪ ಪೂಜಾರಿ ಬಂಧನ
Disruption to Annappa Pujari's duties: KRS party president Annappa Pujari arrested
ಚಡಚಣ 29 : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಹಪ್ತಾ ವಸೂಲಿಗೆ ಬೇಡಿಕೆ ಇಟ್ಟಿದ್ದ ಚಡಚಣ ಕೆ.ಆರ್.ಎಸ್ ಪಕ್ಷದ ಚಡಚಣ ನಗರ ಘಟಕದ ಅಧ್ಯಕ್ಷ, ರೌಡಿ ಸೀಟರ್ ಅಣ್ಣಪ್ಪ ಪೂಜಾರಿ ಅವರ ಮೇಲೆ ಸ್ಥಳಿಯ ಬಿಇಓ ಕಚೇರಿ ಡಿ.ದರ್ಜೆ ನೌಕರ ಅಶೋಕ ಕಟ್ಟಿಮನಿ ಹಾಗೂ ಶಿಕ್ಷಕ ಸಂಗಣ್ಣ ಪಾಟೀಲ ಅವರು ನೀಡಿದ ದೂರಿನ ಮೇಲೆ ಸ್ಥಳಿಯ ಪೋಲಿಸರು ಮಂಗಳವಾರ ರಾತ್ರಿ ಅಣ್ಣಪ್ಪ ಪೂಜಾರಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ ಸ್ಥಳಿಯ ಬಿಇಓ ಕಚೇರಿಯ ಡಿ.ದರ್ಜೆ ನೌಕರ ಅಶೋಕ ಕಟ್ಟಮನಿ ಎಂಬುವವರು ಕರ್ತವ್ಯದಲ್ಲಿದ್ದ ಸಮಯದಲ್ಲಿ ಕಚೇರಿಗೆ ಆಗಮಿಸಿದ ಅಣ್ಣಪ್ಪ ಪೂಜಾರಿ ಅನಗತ್ಯವಾಗಿ ಕಿರುಕಳ ನೀಡುವದಲ್ಲದೆ ಹಪ್ತಾ ನೀಡುವಂತೆ ಒತ್ತಾಯಿಸಿದ್ದಾನೆ. ಸ್ಥಳದಲ್ಲಿದ್ದ ಶಿಕ್ಷಕ ಸಂಗಣ್ಣ ಪಾಟೀಲ ಈ ಬಗ್ಗೆ ಪ್ರಶ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 