ಆಸ್ಪತ್ರೆ ಮಂಜೂರಾತಿ ಆಗದೆ ಅಸಮಾಧಾನ: ಕೋಥಳಿ ಪಂಚಾಯ್ತಿ ಅಧ್ಯಕ್ಷ ಜಿತೇಂದ್ರ ಪಾಟೀಲ ರಾಜೀನಾಮೆ
Dissatisfaction over hospital sanction: Kothali Panchayat President Jitendra Patil resigns
ಚಿಕ್ಕೋಡಿ 03: ಗ್ರಾಮದಲ್ಲಿ ಆಸ್ಪತ್ರೆ ಮಂಜೂರು ಆಗಲಿಲ್ಲ ಎಂದು ಅಸಮಾಧಾನಗೊಂಡಿರುವ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಜಿತೇಂದ್ರ ನೇಮಗೌಡ ಪಾಟೀಲ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಗ್ರಾಮದ ಜನರಿಗೆ ಸೂಕ್ತ ಆರೋಗ್ಯ ಸೇವೆ ಸಿಗಬೇಕೆಂದು ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸುವ ಭರವಸೆ ನೀಡಿದರು. ಆದರೆ ಭರವಸೆ ಈಡೇರಿಸಲು ಆಗದೇ ಇದ್ದಾಗ ಸರಕಾರದ ವಿರುದ್ಧ ಅಸಮಾಧಾನಗೊಂಡು ಅಧ್ಯಕ್ಷ ಸ್ಥಾನಕ್ಕೆ ಜಿತೇಂದ್ರ ಪಾಟೀಲ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಅಂಗೀಕರಿಸಬೇಕೆಂದು ಉಪವಿಭಾಗಾಧಿಕಾರಿ ಬಳಿ ರಾಜೀನಾಮೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 