ಮೃತರ ಕುಟುಂಬಕ್ಕೆ ಶಾಸಕರಿಂದ ಪರಿಹಾರ ಚೆಕ್ ವಿತರಣೆ
ಹಾವೇರಿ:ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ತಾಲೂಕಿನ ಅಗಡಿ ಗ್ರಾಮದ ಹಳ್ಳಿದಲ್ಲಿ ಕೊಚ್ಚಿಹೋಗಿ ಮೃತಪಟ್ಟ ಹಾಗೂ ಹಂದಿಗನೂರ ಗ್ರಾಮದಲ್ಲಿ ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತ ಪಟ್ಟವರ ಕುಟುಂಬಗಳಿಗೆ ಶಾಸಕರಾದ ನೆಹರು ಓಲೇಕಾರ ಅವರು ತಲಾ ನಾಲ್ಕು ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಾಸಕರು ಶನಿವಾರ ಅಗಡಿ ಗ್ರಾಮಕ್ಕೆ ತೆರಳಿ ಸುಭಾಷ ಬೆನ್ನೂರ ಅವರ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಹಾಗೂ ಹಂದಿಗನೂರ ಗ್ರಾಮಕ್ಕೆ ತೆರಳಿ ಪ್ರಶಾಂತ ಕೊಂಚಿಗೇರಿ ಮತ್ತು ಪರಮೇಶಪ್ಪ ಕಮ್ಮಾರ ಅವರ ಕುಟುಂಬಕ್ಕ ತಲಾ ನಾಲ್ಕು ಲಕ್ಷ ರೂ.ಗಳ ಚೆಕ್ನ್ನು ವಿತರಿಸಿ ಸಾಂತ್ವಾನ ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 