ಶಿಗ್ಗಾವ್

ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಶಿಗ್ಗಾವಿ ಪಟ್ಟಣದ ಸವಣೂರ ರಸ್ತೆಯ ಹೊರವಲಯದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರ ಮನೆಯಲ್ಲಿ ಸಚಿವ ಬಸವರಾಜ ಬೊಮ್ಮಾಯಿ ಕಾರ್ಮಿಕರಿಗೆ ಸಾಂಕೇತಿಕವಾಗಿ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ ಮಂಜುನಾಥ ಮುನವಳ್ಳಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ಡಿ.ವೈ.ಕಾರ್ಮಿಕರಿಗೆ ಸಾಂಕೇತಿಕವಾಗಿ ಆಹಾರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ  ಸವಣೂರ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ, ತಹಶೀಲ್ದಾರ ಮಂಜುನಾಥ ಮುನವಳ್ಳಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ತುರಕಾಣಿ, ಡಿ.ವೈ.ಎಸ್‌.ಪಿ ಓ.ಬಿ.ಕಲ್ಲೇಶಪ್ಪ, ಸಿ.ಪಿ.ಐ ಬಸವರಾಜ ಹಳಬಣ್ಣವರ, ಪಿ.ಎಸ್‌.ಐ ಕೆ.ಎನ್‌.ಹಳ್ಳಿ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ