ಬುದ್ಧಿ ಮಂದ ಮಕ್ಕಳಿಗೆ ಆಹಾರ ಕಿಟ್ ವಿತರಣೆ
Distribution of food kits to mentally retarded children
ಯಮಕನಮರಡಿ, 01 : ಹಿಡಕಲ್ ಡ್ಯಾಮ್ ಅಲ್ಲಿರುವ ಬುದ್ದಿಮಂದ ಮಕ್ಕಳ ಶಾಲೆಗೆ ಹತ್ತರಗಿ ಹರಿ ಮಂದಿರದ ಪೂಜ್ಯರಾದ ಡಾ ಆನಂದ್ ಮಹಾರಾಜ್ ಗೋಸಾವಿಯವರು ಬೆಟ್ಟಿ ನೀಡಿ ವಿದ್ಯಾರ್ಥಿಗಳಿಗಾಗಿ ವಿವಿಧ ಆಹಾರ ಕಿಟ್ಟುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬುದ್ಧಿಮನ್ನ ಮಕ್ಕಳ ಶಾಲೆಗೆ ವ್ಯವಸ್ಥಾಪಕರು ಫಾರೆಸ್ಟ್ ಇಲಾಖೆ ಅಧಿಕಾರಿಗಳು ಹಾಗೂ ಕ್ರಿಶ್ಚನ್ ಧರ್ಮ ಗುರುಗಳು ಉಪಸ್ಥಿತರಿದ್ದು ಇವರ ಮಾನವೀಯತೆಯ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 