ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
Distribution of fruits and sweets to patients on the occasion of their birthdays
ಶಿರಹಟ್ಟಿ 27: ಮತಕ್ಷೇತ್ರದ ಕಾಂಗ್ರೆಸ್ ನಾಯಕಿಯಾದ ಸುಜಾತಾ ದೊಡ್ಡಮನಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು, ಹಾಲು,ಬ್ರೆಡ್, ಗಳನ್ನು ವಿತರಣೆ ಮಾಡಲಾಯಿತು. ಈ ವೇಳೆಯಲ್ಲಿ ತಾಲೂಕಿನ ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಪ್ಪ ಹುಯಿಲಗೊಳ ಅವರು ಮಾತನಾಡುತ್ತಾ 2023 ರ ವಿಧಾನಸಭಾ ಚುನಾವಣೆಯಲ್ಲಿ ಸೋತರು ಕೂಡಾ ಅಂದಿನಿಂದ ಇಂದಿನವರೆಗೂ ಕ್ಷೇತ್ರದ ಸಾರ್ವಜನಿಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿರುವ ನಾಯಕಿ ಎಂದರು.
ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ. ಡಾಽಽ ನಿಕಿತಾ,ಹಾಗೂ ಸಿಬ್ಬಂದಿ ವರ್ಗ. ಕಾಂಗ್ರೆಸ್ ಯುವ ಮುಖಂಡರಾದ ಹಾಲಪ್ಪ ದೇವಪ್ಪ,ದುಗ್ಗಾನಿ,ಶಿರಹಟ್ಟಿ ತಾಲೂಕ ಖಅ ಬ್ಲಾಕ್ ಅಧ್ಯಕ್ಷರು ಮಲ್ಲಪ್ಪ ಬಸಪ್ಪ ಹುಯಿಲಗೋಳ, ಶಿರಹಟ್ಟಿ ಪಟ್ಟಣ ಪಂಚಾಯಿತಿ ನಾಮಿನೇಟ್ ಸದಸ್ಯರಾದ ಸೋಮನಗೌಡ ಎಸ್ ಮರಿಗೌಡ್ರ,ಸೊರಟೂರು ಗ್ರಾಮ ಪಂಚಾಯಿತಿ ಸದಸ್ಯರಾದ ಮರಿಯಪ್ಪ,ಹ ಸಣತಂಗಿಯವರ, ಆರೋಗ್ಯ ರಕ್ಷಾ ಕಮಿಟಿ ಸದಸ್ಯರಾದ ಮಾಬುಸಾಬ್ ಲಕ್ಷ್ಮೇಶ್ವರ,ಶಿರಹಟ್ಟಿ ತಾಲೂಕ ಆರಾಧನ ಕಮಿಟಿ ಸದಸ್ಯರಾದ ಮಂಜುನಾಥ, ಕ,ತಳವಾರ, ಆರೋಗ್ಯ ರಕ್ಷಾ ಕಮಿಟಿ ಸದಸ್ಯರಾದ ಮಹದೇವಗೌಡ ಪಾಟೀಲ, ಫಕೀರೇಶ ಬಕ್ಷದ, ಫಕೀರೇಶ ಕಲ್ಯಾಣಿ,ಸಬ್ ಜಾನ್ ಸಾಬ್ ಲಕ್ಷ್ಮೇಶ್ವರ, ಇನ್ನು ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಹಿಳೆಯರು ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 