ಹಿರೇಕೆರೂರ

ಮಹಾಶಿವರಾತ್ರಿಯ ಪ್ರಯುಕ್ತ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ

ಮಹಾಶಿವರಾತ್ರಿಯ ಪ್ರಯುಕ್ತ ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ

ಲೋಕದರ್ಶನ ವರದಿ 

ಬ್ಯಾಡಗಿ16 : ರೋಟರಿ ಕ್ಲಬ ವತಿಯಿಂದ ಮಹಾಶಿವರಾತ್ರಿಯ ಪ್ರಯುಕ್ತ ಸರ್ಕಾರಿ ಆಸ್ಪತ್ರೆ ಬ್ಯಾಡಗಿಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ಶಿವರಾತ್ರಿ ಆಚರಣೆ ಮಾಡಿದರು. 


ಸುದ್ದಿ ಓದಿ