ಮಕ್ಕಳು ಕೂಡಿಟ್ಟ ಹಣದಿಂದ ವೃದ್ಧ ದಂಪತಿಗಳಿಗೆ ದಿನಸಿ ವಿತರಣೆ
ಬಳ್ಳಾರಿ,ಏ.18: ಕರೋನಾ ವೈರಾಣು ಹರಡುವ ಭೀತಿ ಹಿನ್ನಲೆಯಲ್ಲಿ ಲಾಕ್ಡೌನ್ ಮಾಡಿರುವುದರಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಅವರ ಪುತ್ರಿಯರಾದ ರೇಖಾ ಮತ್ತು ರಚನಾ ದಾಸಪ್ಪನವರ್ ತಾವು ಕೂಡಿಟ್ಟ ಹಣದಲ್ಲಿ ದಿನಸಿ ಖರೀದಿಸಿ ಶನಿವಾರ ಬಂಡಿಹಟ್ಟಿ ರಾಮನಗರದ ಗಂಗಪ್ಪ ಮತ್ತು ಗಂಗಮ್ಮ ಹೊಸೂರು ಎಂಬ ವೃದ್ಧ ದಂಪತಿಗಳಿಗೆ ವಿತರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 