ಕೂಲಿಕಾಮರ್ಿಕರಿಗೆ ದಿನಸಿ ಸಾಮಾನು ವಿತರಣೆ
ಲೋಕದರ್ಶನ ವರದಿ
ಮೂಡಲಗಿ 06: ಕಾಮರ್ಿಕ ಇಲಾಖೆಯಿಂದ ಪಟ್ಟಣದಲ್ಲಿ ಇರುವ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಗಳನ್ನು ಗೋಕಾಕ ಕಾಮರ್ಿಕ ನಿರೀಕ್ಷಕ ಪಾಂಡುರಂಗ ಮಾವರಕರ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್ ಡೌನ್ನಿಂದಾಗಿ ಕಟ್ಟಡ ಕಾಮರ್ಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದ್ದು ಕಾಮರ್ಿಕರು ಕೆಲಸವಿಲ್ಲದೇ ಕಂಗೆಟ್ಟು ಹೋಗಿದ್ದಾರೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ತರಲಾಗದ ಪರಿಸ್ಥಿತಿ ನಿಮರ್ಾಣವಾಗಿದೆ ಈ ಉದ್ದೇಶದಿಂದ ಕಾಮರ್ಿಕ ಇಲಾಖೆಯೂ ರೇಶನ್ ಕಾಡರ್್ ಹೊಂದಿರದ ಅಲೆಮಾರಿ ಕಟ್ಟಡ ಕಾಮರ್ಿಕರಿಗೆ ದಿನ ಬಳಕೆ ವಸ್ತುಗಳ ಕಿಟ್ಟಗಳನ್ನು ನೀಡುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಮೂಡಲಗಿ ವೃತ್ತ ನಿರೀಕ್ಷಕ ವೆಂಕಟೇಶ ಮುರನಾಳ, ಪಿಎಸ್ಐ ಮಲ್ಲಿಕಾಜರ್ುನ ಸಿಂಧೂರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 