ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ
ಕೊಪ್ಪಳ 24: ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಔಷದಿ ವಿತಹರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರಸಕ್ತ ಸಾಲಿನ ಪಶುಭಾಗ್ಯ ಯೋಜನೆ ಅಡಿ "ಕರು ಸಾಕಾಣಿಕೆ" ಯೋಜನೆ ಫಲಾನುಭವಿಗಳಿಗೆ ಪಶು ಆಹಾರ, ಜಂತುನಾಶಕ ಮತ್ತು ಬಲವರ್ಧಕ ಔಷಧಿಗಳ ವಿತರಣೆ ಕಾರ್ಯಕ್ರಮವನ್ನು ಗಂಗಾವತಿಯಲ್ಲಿ ಆಯೋಜಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಪಂಚಾಯತಿ ಅಧ್ಯಕ್ಷ ಹೆಚ್ ವಿಶ್ವನಾಥರೆಡ್ಡಿ ಯವರು ಉದ್ಘಾಟಿಸಿದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿ.ಪಂ ಸದಸ್ಯ ಅಮರೇಶ್ ಗೋನಾಳ್ ರವರು ಗಂಗಾವತಿಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 