ಮುಂಗಾರು ಬಿತ್ತನೆ ಬೀಜಗಳ ವಿತರಣೆ
Distribution of monsoon sowing seeds
ಹುಬ್ಬಳ್ಳಿ ಮೇ.26: ತಾಲೂಕಿನ ಶಿರಗುಪ್ಪಿ ರೈತ ಸಂಪರ್ಕ ಕೇಂದ್ರದಲ್ಲಿಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ಮುಂಗಾರು ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇಲಾಖೆ ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಮಲ್ಲನಗೌಡ ಪಾಟೀಲ, ತಾಲೂಕ ಕೃಷಿಕ ಸಮಾಜದ ಅಧ್ಯಕ್ಷ ಗುರುನಾಥಗೌಡ ಮಾದಾಪುರ, ಕೃಷಿಕ ಸಮಾಜ ಜಿಲ್ಲಾ ಪ್ರತಿನಿಧಿ ಲಿಂಗಪ್ಪ ಬಾಡಿನ, ತಹಶೀಲ್ದಾರ ಜೆ.ಬಿ ಮಜ್ಜಗಿ, ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ, ಕೃಷಿ ಅಧಿಕಾರಿ ಅಕ್ರಂ ಆಲದಕಟ್ಟಿ, ಎಸ್.ಬಿ.ಸೂಡಿ, ಶಿರಗುಪ್ಪಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಶಿರಗುಪ್ಪಿ ಗ್ರಾಮದ ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 