ನೆರೆ ಸಂತ್ರಸ್ತರಿಗೆ ಅಕ್ಕಿ ವಿತರಣೆ
ಹಾವೇರಿ: ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಮನೆ ಮಠ ಕಳೆದುಕೊಂಡ ನೆರೆ ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಯುವಕರು ರವಿವಾರದಂದು ಮೂರು ಟನ್ ಅಕ್ಕಿ ವಿತರಣೆ ಮಾಡಿದರು.
ಹಾವೇರಿ ತಾಲೂಕಿನ ಹೊಸರಿತ್ತಿ, ಯಲ್ಲಾಪೂರ, ಹಿರೆಕೆರೂರ ತಾಲೂಕ ಚಿಕ್ಕೇರೂರು ಬಾಗದ ನೆರೆ ಸಂತ್ರಸ್ತ ಕುಟುಂಬಗಳಿಗೆ ಮೂರು ಟನ್ ಅಕ್ಕಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಮಲ್ಲೇಶಪ್ಪ ಸವಣೂರ, ಸಂಜಯಗಾಂಧಿ ಸಂಜೀವಣ್ಣನವರ, ನಾಶೀರಖಾನ್ ಪಠಾಣ್, ಅಲ್ಲಾಭಕ್ಷ ಮಕಾಂದಾರ, ಶಿಕಂದರ ಗುಬ್ಬಿ, ಜಾಫರಅಲಿ ಅಗಡಿ, ಮಕ್ಬೂಲಹ್ಮದ ಯಲವಟ್ಟಿ ಅಬ್ಬಾಸಅಲಿ ಅಕ್ಕಿ ಇನ್ನು ಮುಂತಾದವರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 