ಪ್ರೌಢಶಾಲೆಗೆ ಸ್ಮಾರ್ಟ್ ಬೋರ್ಡ್ ವಿತರಣೆ
Distribution of smart boards to high schools
ಶಿಗ್ಗಾವಿ 25 : ತಾಲೂಕಿನ ಕ್ಯಾಲಕೊಂಡ ಗ್ರಾಮದ ಎಸ್.ಎಮ್.ಆರ್. ಎಮ್ ಪ್ರೌಡ ಶಾಲೆಯಲ್ಲಿ ಐಐಎಫ್ ಎಲ್ ಪೈನಾನ್ಸ ಲಿ ಬೆಂಗಳೂರು, ಸೆಲ್ಕೊ ಮತ್ತು ಮೆಂಡಾ ಯೋಜನೆ ಅಡಿಯಲ್ಲಿ ಶಾಲೆಗೆ ಸುಮಾರು ಒಂದು ಲಕ್ಷ ಎಪ್ಪತ್ತು ಸಾವಿರ ಮೊತ್ತದ ಸ್ಮಾರ್ಟ ಡಿಜಿಟಲ್ ಪೀಠೋಪಕರಣಗಳನ್ನು ದೇಣಿಗೆ ನೀಡುವ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸೇರಿದಂತೆ ಸರ್ವ ಸದಸ್ಯರು, ಶಿಕ್ಷಕರು, ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 