ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿದ್ಯಾಭ್ಯಾಸಕ್ಕಾಗಿ ಸಾಮಗ್ರಿಗಳ ವಿತರಣೆ
Distribution of uniforms, textbooks, and educational materials to poor students
ಯಮಕಣಮರಡಿ 30 : ಸ್ಥಳೀಯ ಹುಣಸಿಕೋಳ ಮಠ ದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಸವ ಮಕ್ಕಳಿಗೆ ದಿನಾಂಕ. 28/6/2025 ರಂದು ಬೆಂಗಳೂರಿನ ವಿಧಿ ವಿಜ್ಞಾನ ಸಂಸ್ಥೆಯ ಮುಖ್ಯಸ್ಥರು ಶ್ರೀಮಠಕ್ಕೆ ಭೇಟಿ ನೀಡಿ ಸುಮಾರು 18ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ವಿದ್ಯಾರ್ಥಿಗಳಿಗೆ ಸಮ ವಸ್ತ್ರ ಪಠ್ಯಪುಸ್ತಕ ವಿದ್ಯಾಭ್ಯಾಸಕ್ಕಾಗಿ ಸಾಮಗ್ರಿಗಳು ವಿತರಣೆ ಮಾನವೀಯತೆಗೆ ಸಾಕ್ಷಿಯಾದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀಮಠದ ಪೂಜ್ಯರಾದ ಸಿದ್ದ ಬಸವ ದೇವರು ಮಾತನಾಡುತ್ತಾ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಇಂಥ ಸಂಸ್ಥೆಗಳು ಮುಂದೆ ಬಂದರೆ ಬಡ ವಿದ್ಯಾರ್ಥಿಗಳಿಗೆ ಆಲದಮರದ ನೆರಳಿನಂತೆ ನೆರಳಾಗುತ್ತಾರೆ ಅಲ್ಲದೆ ಇಂದಿನ ವಿದ್ಯಾರ್ಥಿಗಳೇ ನಾಡಿನ ಪ್ರಜೆಗಳಾಗಲು ದಾರೀದೀಪವಾಗುತ್ತದೆ ಎಂದು ಹೇಳಿದರು ಶ್ರೀ ಚೇತನ್ ಗುಂಡಕಲ್ಲಿ ಮಠ ಅವರು ಸಹ ದಾನ ಧರ್ಮಗಳ ಬಗ್ಗೆ ಬಸವಣ್ಣರ ವಿಚಾರ ಬಗ್ಗೆ ವಿದ್ಯಾರ್ಥಿಗಳೇ ತಿಳಿಪಡಿಸಿದರು ಕಾರ್ಯಕ್ರಮದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳ ಶಿಕ್ಷಕರುಗಳಾದ ಬಸವರಾಜ್ ಹಿರೇಮಠ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಗೀರೀಶ ಮಿಸ್ರಿ ಕೋಟಿ ಯುವ ಧುರೀಣರಾದ ಶ್ರೀ ಕಿರಣ್ ಸಿಂಗ್ ರಜಪೂತ ಶ್ರೀಮಠದ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ನಿರೂಪಣೆ ಎಸ್ ಆರ್ ತಬರಿ ನಡೆಸಿಕೊಟ್ಟರು ಎಲ್ಲರನ್ನು ಸ್ವಾಗತಿಸಿದರು. ಜಿಎಸ್ ಹೊನ್ನೂರಿಗೆ ಸರ್ ಎಲ್ಲರನ್ನು ವಂದಿಸಿದರು ಅಪಾರರ್ಭಕ್ತಾದಿಗಳು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 