ಇಂದು ಜಿಲ್ಲಾ ಸಲಹಾ ಸಮಿತಿ ಸಭೆ
District Advisory Committee meeting today
ಇಂದು ಜಿಲ್ಲಾ ಸಲಹಾ ಸಮಿತಿ ಸಭೆ
ಬಳ್ಳಾರಿ 04: ಜಿಲ್ಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆ 1994 ರ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆ ಆಯೋಜಿಸಲಾಗಿದೆ ಎಂದು ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 