ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎರಿ್ರಗೌಡರಿಗೆ ಸನ್ಮಾನ
ಲೋಕದರ್ಶನ ವರದಿ
ಬಳ್ಳಾರಿ 16: ಸ್ಥಳೀಯ ಬಂಡಿಹಟ್ಟಿಯಲ್ಲಿ ವಿಜಯದಶಮಿ ಪ್ರಯುಕ್ತ ನೂತನವಾಗಿ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆ.ಎರಿ್ರಗೌಡ ಅವರಿಗೆ ಶ್ರೀರಾಮಲಾದೇವಿ ದೇವಸ್ಥಾನ ಸಮಿತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎರಿ್ರಗೌಡ ಅವರು ತಾವು ಸರ್ವರ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದರು.