ಮುಂದಗೋಡ

ಜಿಲ್ಲಾಧಿಕಾರಿ ಗಂಗೂಬಾಯಿ ತಾಲೂಕು ಆಸ್ಪತ್ರೆಗೆ ಭೇಟಿ

ಜಿಲ್ಲಾಧಿಕಾರಿ ಗಂಗೂಬಾಯಿ ತಾಲೂಕು ಆಸ್ಪತ್ರೆಗೆ ಭೇಟಿ

ಮುಂಡಗೋಡ 10:ಪಟ್ಟಣದ ತಾಲೂಕು ಆಸ್ಪತ್ರೆಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಗುರುವಾರ ಭೇಟಿ ನೀಡಿ ವಿವಿಧ ವಿಭಾಗಗಳ ಪರೀಶೀಲನೆ ನಡೆಸಿ, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು, ರೋಗಿಗಳ ಆರೋಗ್ಯ ವಿಚಾರಿಸಿದರು.  

ಈ ವೇಳೆ ಶಿರಸಿ ಎಸಿ ದೇವರಾಜ್ ಆರ್‌., ತಹಶೀಲ್ದಾರ ಶಂಕರ ಗೌಡಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ, ತಾ.ಪಂ.(ಗ್ರಾ.ಉ.) ಸಹಾಯಕ ನಿರ್ದೇಶಕ ಟಿ.ವೈ.ದಾಸನಕೊಪ್ಪ, ತಾಲೂಕು ಆರೋಗ್ಯ ಅಧಿಕಾರಿ ನರೇಂದ್ರ ಪವಾರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಶೈಲ ಪಟ್ಟಣಶೆಟ್ಟಿ, ಪ.ಪಂ.ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮುಂತಾದವರು ಉಪಸ್ಥಿತರಿದ್ದರು. 


ಸುದ್ದಿ ಓದಿ