ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
District Collector visits SSLC examination center
ಹಾವೇರಿ 20: ನಗರದಲ್ಲಿ ಆರಂಭವಾದ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ ವಿಜಯ ಮಹಾಂತೇಶ್ ದಾನಮ್ಮನವರ ಭೇಟಿ ನೀಡಿದರು. ಬುದುವಾರ ನಡೆದಎಸ್ ಎಸ್ ಎಲ್ ಸಿ ಪ್ರಥಮ ಭಾಷೆ ಪರೀಕ್ಷೆ ನಡೆದ ಲಯನ್ಸ್ ಸ್ಕೂಲ್ ಹಾಗೂ ಮುನ್ಸಿಪಲ್ ಹೈ ಸ್ಕೂಲ್ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವುದನ್ನು ವಿಕ್ಷಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 