ಜೂನ್ 16 ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ
District Guarantee Schemes Progress Review Meeting on June 16th
ಗದಗ 12: ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜೂನ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಬಿ. ಅಸೂಟಿ ಅವರ ಅಧ್ಯಕ್ಷತೆಯಲ್ಲಿ ಏರಿ್ಡಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭರತ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 