ಗದಗ

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರ ಜಿಲ್ಲಾ ಪ್ರವಾಸ


ಗದಗ 31: ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಅವರು ನವೆಂಬರ್ 1 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್‌.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12 ಗಂಟೆಗೆ ಗದಗಿನಿಂದ ಧಾರವಾಡಕ್ಕೆ ರಸ್ತೆಯ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ. 


ಸುದ್ದಿ ಓದಿ