ಸೌಂದತ್ತಿ

ಶಿಕ್ಷಕಿ ವಾಣಿಶ್ರೀ ಜಿಲ್ಲಾ ಮಟ್ಟದ ಸೇವಾರತ್ನ ಪ್ರಶಸ್ತಿ

ಶಿಕ್ಷಕಿ ವಾಣಿಶ್ರೀ ಜಿಲ್ಲಾ ಮಟ್ಟದ ಸೇವಾರತ್ನ ಪ್ರಶಸ್ತಿ

ಸವದತ್ತಿ23:  ಶಿಕ್ಷಕ ವೃತ್ತಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸವದತ್ತಿಯ ಸರಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆ ನಂ.5ರ ಶಿಕ್ಷಕಿ ವಾಣಿಶ್ರೀ ಸುರೇಶ ಮಹೇಂದ್ರಕರ ಇವರಿಗೆ ಜಿಲ್ಲಾ ಮಟ್ಟದ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳಗಾವಿ ಜಿಲ್ಲಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇವರಿಗೆ ಪುರಸ್ಕಾರ ನೀಡಿ ಗೌರವಿಸಲಾಗಿದೆ.


ಸುದ್ದಿ ಓದಿ