ಜಿಲ್ಲಾ ಮಟ್ಟದ ಕ್ರೀಡೆ: ಪ್ರಶಸ್ತಿ ಪ್ರಮಾಣ ಪತ್ರ ವಿತರಣೆ
District Level Sports: Award Certificate Distribution
ವಿಜಯಪುರ 15: ವಿಜಯಪುರ ಜಿಲ್ಲಾ ಪವರ ಲಿಪ್ಟ್ ಅಸೋಶಿಯೇಶನ್ ವತಿಯಿಂದ ದಿ.15ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ 14, 15 ವರ್ಷದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕ್ರೀಡೆ ಜರುಗಿತು.
ವಿಜಯಪುರ ಜಿಲ್ಲಾ ಪವರ್ ಲಿಪ್ಟ್ ಅಸೋಶಿಯೇಶನ್ ಅಧ್ಯಕ್ಷ ಕೃಷ್ಣಾ ಸೀನು ರಾಠೋಡ, ಕಾರ್ಯದರ್ಶಿ ಚಂದ್ರಕಾಂತ ತಾರನಾಳ ಹಾಗೂ ಕ್ರೀಡಾ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡ, ತರಬೇತಿದಾರ ಶಂಕರ ಸೊನ್ನಪ್ಪ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಭಾಗವಹಿಸಿದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 