ಜಿಲ್ಲಾ ಮಟ್ಟದ ವ್ಹೆಟ್ ಲಿಪ್ಟಿಂಗ್ ಕ್ರೀಡಾಕೂಟ
District Level Weightlifting Championship
ಲೋಕದರ್ಶನ ವರದಿ
ಜಿಲ್ಲಾ ಮಟ್ಟದ ವ್ಹೆಟ್ ಲಿಪ್ಟಿಂಗ್ ಕ್ರೀಡಾಕೂಟ
ವಿಜಯಪುರ 09: ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಬೀಬ ನಗರ ಜೋರಾಪುರ ಪೇಠ ವಿದ್ಯಾ ನಗರ ರೋಡ್ನಲ್ಲಿನ ಅಲ್ ಹಸ್ನಾತ ಉರ್ದು ಪ್ರೈಮರಿ ಹೈಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವ್ಹೆಟ್ ಲಿಪ್ಟಿಂಗ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕರ ರಾಜಶೇಖರ ದೈವಾಡಿ, ದೈಹಿಕ ಶಿಕ್ಷಕರಾದ ಡಾ. ಮಕಾಂದಾರ, ಸಂಸ್ಥೆಯ ಅಧ್ಯಕ್ಷರು, ಸದಸ್ಯರು ಆಡಳಿತ ಮಂಡಳಿ ಸದಸ್ಯರು, ವ್ಹೇಟ ಲಿಪ್ಟಿಂಗ್ ತರಬೇತಿದಾರರಾದ ಮೊಹ್ಮದ ಅಮೀರ, ಕ್ರೀಡಾ ಅಸೋಶಿಯೇಶ ಕಾರ್ಯದರ್ಶಿ ಚಂದ್ರಕಾಂತ ತಾರನಾಳ, ಸೇರಿದಂತೆ ಲಚ್ಯಾಣ, ಇಂಡಿ, ಸಿಂದಗಿ ಕ್ರೀಡಾ ಪಟುಗಳ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 