ಅಕ್ಟೋಬರ 27 ರಂದು ಜಿಲ್ಲಾ ಪಂಚಾಯತ ಕೆಡಿಪಿ ಸಭೆ
District Panchayat KDP meeting on October 27th
ಅಕ್ಟೋಬರ 27 ರಂದು ಜಿಲ್ಲಾ ಪಂಚಾಯತ ಕೆಡಿಪಿ ಸಭೆ
ಧಾರವಾಡ 18: 2025-26 ನೇ ಸಾಲಿನ ಸೆಪ್ಟೆಂಬರ್ 2025 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ಎರಡನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯನ್ನು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 27 ರಂದು ಬೆಳಿಗ್ಗೆ 11:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಕೆಡಿಪಿ ಸಭೆಗೆ ತಮ್ಮ ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸಭಾ ಸೂಚನಾ ಪತ್ರದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 