ಮೇ 25 ರಂದು ಜಿಲ್ಲಾ ಯೋಜನಾ ಸಮಿತಿ ಸಭೆ
District Planning Committee meeting on May 25th
ಲೋಕದರ್ಶನ ವರದಿ
ಗದಗ 22: ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮೇ 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಅಡಿಟೋರಿಯಂ ಹಾಲ್ದಲ್ಲಿ ಗದಗ ಜಿಲ್ಲಾ ಯೋಜನಾ ಸಮಿತಿ ಸಭೆ ಯನ್ನು ಏರಿ್ಡಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 