ಜಿಲ್ಲಾ ಉಸ್ತುವಾರಿ ಸಚಿವರಿಂದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
District in-charge minister distributes laptops to students
ಜಿಲ್ಲಾ ಉಸ್ತುವಾರಿ ಸಚಿವರಿಂದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
ಗದಗ 21: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ.ಪಾಟೀಲ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರವಿವಾರ ನಗರಸಭೆಯ ಶೇ 18, ಎಸ್‌ಎಫ್‌ಸಿ ಶೇ 15 ಹಾಗೂ ನಗರಸಭೆಯ ಅನುದಾನದಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಸೇರಿದಂತೆ ಇತರರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 