ಶಿಕ್ಷಕಿ ಸುವರ್ಣಾ ಪೂಜಾರಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
District-level Best Teacher Award for teacher Suvarna Poojari
ಲೋಕದರ್ಶನ ವರದಿ
ಕಾಗವಾಡ 06 : ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ಶಿಕ್ಷಣ ಸಹಕಾರ ಸಮಿತಿಯ ಉಗಾರದ ಪದ್ಮಾವತಿ ವಿದ್ಯಾಲಯದ ಮುಖ್ಯೋದ್ಯಾಪಕಿ ಸುವರ್ಣಾ ಆರ್. ಪೂಜಾರ ಅವರಿಗೆ ಸನ್ 2026-27 ನೇ ಸಾಲಿನ ಜಿಲ್ಲಾ ಮಟ್ಟದ ಅತ್ತುತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ.
ಶನಿವಾರ ದಿ. 05 ರಂದು ಚಿಕ್ಕೋಡಿಯಲ್ಲಿ ನಡೆದ ಚಿಕ್ಕೋಡಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಸುವರ್ಣಾ ಪೂಜಾರ ಅವರಿಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ. ಅವರ ಸಾಧನೆಗೆ ಎಸ್‌ಎಸ್‌ಎಸ್ ಸಮಿತಿಯ ಅಧ್ಯಕ್ಷ ವಿನೋದ ಬರಗಾಲೆ, ಉಪಾಧ್ಯಕ್ಷ ಅಜೀತ ನಾಂದ್ರೆ, ಎಲ್ಲ ನಿರ್ದೇಶಕರು, ಶಿಕ್ಷಕರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 