ಶಿಕ್ಷಕ ಬಿ.ಎಂ.ಬಿರಾದಾರಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಇಂಡಿ: ವಿಜಯಪುರದ ಹೇಮರೆಡ್ಡಿ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಡಿಪಿಐ ಎನ್.ವಿ.ಹೊಸೂರ ಅವರು ಹಿರೇಬೇವನೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಿ.ಎಂ.ಬಿರಾದಾರ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದು ಅವರನ್ನು ಪ್ರಶಸ್ತಿ ನೀಡಿ ಗೌರವಿಸಿದರು.