ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವಕ್ಕೆ ಚಾಲನೆ
District level art festival kicks off
ಹಾವೇರಿ:ಡಿ.15: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಹಾವೇರಿ ನಗರದ ಪ್ರವಾಸಿತಾಣ ಗಾಂಧಿ ಭವನದಲ್ಲಿ ಸೋಮವಾರ ಜರುಗಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಅವರು ಉದ್ಘಾಟನೆ ನೆರವೇರಿಸಿದರು. ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಕಲಾವಿದರಾದ ಕೆ.ಸಿ.ನಾಗರಾಜ್ಜಿ, ವಿವಿಧ ಕಲಾವಿದರರು ಇತರರು ಉಪಸ್ಥಿತರಿದ್ದರು. ಸುಗಮ ಸಂಗೀತ, ಜನಪದ ಗೀತೆ, ಭರತ ನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 