ನಾಳೆ ಜಿಲ್ಲಾ ಮಟ್ಟದ ಸಭೆ
ಹಾವೇರಿ 20: ನಗರದ ದಾನಮ್ಮದೇವಿ ದೇವಸ್ಥಾನದ ಹತ್ತಿರವಿರುವ ಬಹುಜನ ಸಮಾಜ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಭೆಯನ್ನು ಜುಲೈ 22 ರಂದು ಬೆಳಿಗ್ಗೆ 11 ಘಂಟೆಗೆ ಕರೆಯಲಾಗಿದೆ. ಅಗಷ್ಟ 02 ರಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಾದ ಹರೇರಾಮ್.ಶಿಕ್ಷಣ ಸಚಿವರು,ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿಗಳಾದ ಎನ ಮಹೇಶ. ರಾಜ್ಯ ಉಪಾಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಪಕ್ಷದ ಇತರೆ ಮುಖಂಡರು ಹಾವೇರಿ ಜಿಲ್ಲೆಗೆ ಆಗಮಿಸಲಿರುವ ವಿಷಯ ಕುರಿತು,ಪಕ್ಷ ಸಂಘಟನೆಯ ವಿಚಾರ ಹಾಗೂ ಪಕ್ಷದ ಕಾರ್ಯ ಚಟುವಟಿಕೆಯ ಬಗ್ಗೆ ಪರಿಶೀಲನೆ ಸೇರಿದಂತೆ ಅನೇಕ ವಿಷಯಗಳನ್ನು ಪರಿಶೀಲನೆ ಮಾಡಲಾಗುತ್ತದೆ.
ಈ ಸಭೆಗೆ ಪಕ್ಷದ ಮುಖಂಡರು, ಜಿಲ್ಲಾ ಹಾಗೂ ತಾಲೂಕ ಘಟಕಗಳ ಅಧ್ಯಕ್ಷರುಗಳು,ಸೇಟರ್ ಪದಾಧಿಕಾರಿಗಳು ಸರಿಯಾದ ಸಮಯಕ್ಕೆ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಪಕ್ಷದ ಜಿಲ್ಲಾಧ್ಯಕ್ಷರಾದ ಅಶೋಕ ಮರೆಣ್ಣನವರ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 