ಮುಂದಗೋಡ

ಜಿಲ್ಲಾಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟಕ್ಕೆ ಆಯ್ಕೆ

ಮುಂಡಗೋಡ:ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಲೋಟಸ್ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿಗಳು ಥ್ರೋ ಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.   

ಶಾಲೆಯ ಮುಖ್ಯಸ್ಥ ಎಲಿಶ್ ಕೋಟೆಯಾಳ, ಮುಖ್ಯ ಶಿಕ್ಷಕ ಮಂಜುನಾಥ ನಾಯ್ಕ, ಶಿಕ್ಷಕರಾದ ಶರಣಪ್ಪ, ಸವಿತಾ ಎಂ., ಅಭಿನಂದನ, ಸಾವಿತ್ರಿ, ರಾಜು, ಪ್ರಶಾಂತ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ. 


ಸುದ್ದಿ ಓದಿ