ದೈಹಿಕ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾ ಕೂಟ
District level sports meet for physical education teachers
ತಾಂಬಾ 19: ಗ್ರಾಮದ ಶ್ರೀ ಸಂಗನಬಸವೇಶ್ವರ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ವಿನೋದ ಸಿಂದಗಿಯವರು ಇತ್ತಿಚಿಗೆ ನಡೆದ ದೈಹಿಕ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ 3000 ಮೀಟರ್ ಓಟ, ಎತ್ತರ ಜಿಗಿತ, ಹಾಗೂ ಕಬ್ಬಡ್ಡಿಯಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 