ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District tour program of Labour Minister Santosh S. Lad
ಗದಗ 17: ಕಾರ್ಮಿಕ ಇಲಾಖೆ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಜುಲೈ 18 ರಂದು ಬೆಳಿಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 10 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸಿ, ಗದಗ ಎಪಿಎಂಸಿ ಯಾರ್ಡದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಗದಗ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ ಕಾರ್ಡ ವಿತರಣೆ ಮತ್ತು ಸ್ಮಾರ್ಟ ಕಾರ್ಡ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30 ಗಂಟೆಗೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 2 ಗಂಟೆಗೆ ಗದುಗಿನಿಂದ ಕೊಪ್ಪಳಕ್ಕೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 