ಆರೋಗ್ಯ ಸಚಿವರಿಂದ ಜಿಲ್ಲಾಸ್ಪತ್ರೆಗೆ ಭೇಟಿ
ಗದಗ 15: ರಾಜ್ಯದ ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ಅವರಿಂದು ಗದಗ ಜಿಲ್ಲಾಸ್ಪತ್ರಗೆ ಭೇಟಿ ನೀಡಿ ಕೊರೋನಾ ವೈರಸ್ ಪ್ರಕರಣ ಸಂದರ್ಭದಲ್ಲಿ ಉಪಯೋಗಿಸುವ ಪ್ರತ್ಯೇಕ ವಾರ್ಡ ಹಾಗೂ ಚಿಕಿತ್ಸಾ ಸನ್ನದ್ಧತೆ ಕುರಿತು ಪರಿಶೀಲಿಸಿ ಮಾಹಿತಿ ಪಡೆದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರಿಗಿಡದ, ಜಿಮ್ಸ ನಿರ್ದೇಶಕ ಡಾ. ಪಿ.ಎಸ್. ಭೂಸರೆಡ್ಡಿ , ಜಿಲ್ಲಾ ಆಯುಷ್ ಅಧಿಕಾರಿ ಡಾ. ಸುಜಾತಾ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ. ಕರಿಗೌಡ್ರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 