ಬಳ್ಳಾರಿ

ಪಾಂಡುರಂಗಗೆ ಡಾಕ್ಟರೇಟ್ ಪದವಿ ಪ್ರದಾನ

ಪಾಂಡುರಂಗಗೆ ಡಾಕ್ಟರೇಟ್ ಪದವಿ ಪ್ರದಾನ

ಬಳ್ಳಾರಿ 27: ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಪಾಂಡುರಂಗ ಅವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. 

ಡಾ.ಜಿ.ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “ಇಂಪ್ಯಾಕ್ಟ್‌ ಆಫ್ ಮೈಕ್ರೋಫೈನಾನ್ಸ್‌ ಆನ್ ಮೈಕ್ರೋ ಎಂಟರ್‌ಪ್ರಿನರಿಶಿಪ್ ಡೆವಲಪ್‌ಮೆಂಟ್‌-ಎ ಸ್ಟಡಿ ವಿಥ್ ರೆಫೆರೆನ್ಸ್‌ ಟು ಬಳ್ಳಾರಿ ಡಿಸ್ಟ್ರಿಕ್ಟ್‌” ಎಂಬ ವಿಷಯದ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯವು ಪಾಂಡುರಂಗ ಇವರಿಗೆ ಡಾಕ್ಟರೇಟ್ ಪದವಿಯನ್ನು ನೀಡಿದೆ. 

ಸುದ್ದಿ ಓದಿ