ಶಮಾ ಸಂತಪ್ಪನವರಗೆ ಡಾಕ್ಟರೇಟ್ ಪ್ರದಾನ
Doctorate conferred on Shama Santappa
ಶಮಾ ಸಂತಪ್ಪನವರಗೆ ಡಾಕ್ಟರೇಟ್ ಪ್ರದಾನ
ಬಾಗಲಕೋಟೆ 24: ಬಸವೇಶ್ವರ ಇಂಜಿನಿಯರಿಂಗ್ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶಮಾ ಸಂತಪ್ಪನವರ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಡಾ.ಪಟ್ಟನ್ ಪ್ರಕಾಶ ಅವರ ಮಾರ್ಗದರ್ಶನದಲ್ಲಿ "ಟೆಕ್ಚುವಲ್ ಡಿಸ್ಕ್ರಿಪ್ಷನ್ ಫಾರ್ ಆನ್ನೋಟೇಟಿಂಗ್ ವಿಡಿಯೋಸ್" ವಿಷಯದಡಿ ಮಂಡಿಸಿದ ಸಂಶೋಧನಾ ಗ್ರಂಥಕ್ಕೆ ಡಾಕ್ಟರೇಟ್ ಲಭಿಸಿದ್ದು ಶಮಾ ಪಿ ಸಂತಪ್ಪನವರ ಅವರಿಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಬಿವಿವಿ ಸಂಘದ ತಾಂತ್ರಿಕ ನಿರ್ದೇಶಕರಾದ ಡಾ.ಆರ್.ಎನ್ ಹೆರಕಲ್, ಪ್ರಾಚಾರ್ಯರಾದ ಡಾ. ಬಿ.ಆರ್.ಹಿರೇಮಠ, ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ವಿ.ಬಿ. ಪಾಗಿ ಹಾಗೂ ವಿಶ್ವವಿದ್ಯಾಲಯದ ಎಲ್ಲ ಬೋಧಕ- ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 