ಹುಬ್ಬಳ್ಳಿಯಲ್ಲಿ 22 ರಂದು ಶ್ವಾನ ಪ್ರದರ್ಶನ
Dog show in Hubballi on the 22nd
ಲೋಕದರ್ಶನ ವರದಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಹಾಗೂ ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣ ಹಾಗೂ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಫೆಬ್ರವರಿ 22 ರಂದು ಕರ್ನಾಟಕ ಕಾಲೇಜು (ಕೆ.ಸಿ.ಡಿ) ಆವರಣದಲ್ಲಿ ಜಿಲ್ಲಾ ಮಟ್ಟದ ಶ್ವಾನಗಳ ಪ್ರದರ್ಶನ, ಪೆಟ್ ಫ್ಯಾಶನ್ ಶೋ ಹಾಗೂ ಬೀದಿ ಶ್ವಾನ (ನಾಯಿ) ಮರಿಗಳನ್ನು ದತ್ತು ಪಡೆಯುವ ಕಾರ್ಯಕ್ರಮದ ಬಿತ್ತಿಪತ್ರವನ್ನು ಇಂದು (ಫೆ.17) ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಬಿಡುಗಡೆ ಮಾಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 