ಕನ್ನಡ ವಿವಿ ನೌಕರರಿಂದ ಸಿಎಂ ಪರಿಹಾರ ನಿಧಿಗೆ ದೇಣಿಗೆ
ಬಳ್ಳಾರಿ,ಮೇ 14: ಕೋವಿಡ್-19 ಹಿನ್ನೆಲೆಯಲ್ಲಿ ಹೊಸಪೇಟೆ ತಾಲೂಕಿನ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನೌಕರರು ತಮ್ಮ ಏಪ್ರಿಲ್-2020 ಮಾಹೆಯ ಒಂದು ದಿನದ ವೇತನ ಕಡಿತಗೊಳಿಸಿದ ಮೊತ್ತವನ್ನು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ರಮೇಶ ಅವರು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಮೂಲಕ ಕರೋನಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಿದರು.
ಕುಲಪತಿಗಳು ಗುರುವಾರ ಜಿಲ್ಲಾಧಿಕಾರಿಗಳ ಕಾಯರ್ಾಲಯದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ.ಎ.ಸುಬ್ಬಣ್ಣ ರೈ ಮತ್ತು ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ನಂಜಯ್ಯನವರ್ ಸೇರಿದಂತೆ ಇತರೆ ನೌಕರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 