ಬೈಲಹೊಂಗಲ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳ ದೇಣಿಗೆ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳ ದೇಣಿಗೆ

ಬೈಲಹೊಂಗಲ 23: ತಾಲೂಕಿನ ಚಿವುಟಗುಂಡಿ ಗ್ರಾಮದ ಸರಕಾರಿ ಪ್ರಾಥಮಿಕ ಕನ್ನಡ ಶಾಲೆಗೆ  ನಿವೃತ್ತ ಯೋಧ ವೀರು ದೊಡ್ಡವೀರಪ್ಪನವರ ಅವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ದೇಣಿಗೆ ನೀಡಿದರು.  ಗೆಳೆಯರ ಬಳಗದ ಸದಸ್ಯರು, ಶಿಕ್ಷಕರು ಇದ್ದರು.

ಸುದ್ದಿ ಓದಿ