ರಾಣೆಬೆನ್ನೂರ

ಬಿಜೆಪಿ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ದಿನಾಚರಣೆ ಜಯಂತಿ

ಬಿಜೆಪಿ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ದಿನಾಚರಣೆ ಜಯಂತಿ

ರಾಣಿಬೆನ್ನೂರ 16:  ಇಲ್ಲಿನ ಸ್ಟೇಷನ್ ರಸ್ತೆಯ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್‌. ಅಂಬೇಡ್ಕರ್ ಅವರ 133ನೇ ಜಯಂತಿ ಆಚರಿಸಲಾಯಿತು. 

ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ, ರಮೇಶ ಗುತ್ತಲ, ಪರಮೇಶಪ್ಪ ಗೂಳಣ್ಣನವರ, ಪ್ರಕಾಶ ಪೂಜಾರ, ಅಮೋಘ ಬಾದಾಮಿ, ಸಿದ್ದು ಚಿಕ್ಕಬಿದರಿ ಸೇರಿದಂತೆ ಕಾರ‌್ಯಕರ್ತರು ಇದ್ದರು. 


ಸುದ್ದಿ ಓದಿ