ರಾಣೆಬೆನ್ನೂರ

ಆರ್‌ಟಿಇಎಸ್ ಕಾಲೇಜಿನಲ್ಲಿ ಡಾ.ಅಂಬೇಡ್ಕರ್ ಜಯಂತ್ಯೋತ್ಸವ

ಆರ್‌ಟಿಇಎಸ್ ಕಾಲೇಜಿನಲ್ಲಿ ಡಾ.ಅಂಬೇಡ್ಕರ್ ಜಯಂತ್ಯೋತ್ಸವ


ಲೋಕದರ್ಶನ ವರದಿ 

ರಾಣೀಬೆನ್ನೂರ 17: ನಗರ ಹೊರವಲಯದ ಆರ್‌ಟಿಇಎಸ್ ಮಹಾವಿದ್ಯಾಲಯದಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್ ಅವರ 131 ನೇ ಜಯಂತ್ಯೋತ್ಸವ ನಡೆಯಿತು. ಸಂಸ್ಥೆಯ ಅಧ್ಯಕ್ಷ ಸುಭಾಷ್ ಸಾವುಕಾರ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಮರ​‍್ಿಸಿ ಚಾಲನೆ ನೀಡಿದರು.  

    ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಡಾಽಽ ಸರಸ್ವತಿ ಬಮ್ಮನಾಳ, ಪ್ರೊ. ಸಿ.ಎ.ಹರಿಹರ, ಡಾ. ಕೊಟ್ರೇಶ್ ಬಸಾಪುರ, ಪ್ರಾಚಾರ್ಯ ಎಫ್‌. ಹೆಚ್‌.ಮಾಚೇನಹಳ್ಳಿ ಸೇರಿದಂತೆ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತಿತರ ಗಣ್ಯರು,ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 


ಸುದ್ದಿ ಓದಿ