ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ. ಅಂಬೇಡ್ಕರ್ ದಿನಾಚರಣೆ
ರಾಣಿಬೆನ್ನೂರ 16: ಇಲ್ಲಿನ ವಿನಾಯಕ ನಗರದ ಕಾಂಗ್ರೆಸ್ ಕಾರಾ್ಯಲಯದಲ್ಲಿ ರವಿವಾರ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಆಚರಿಸಲಾಯಿತು.
ಶಾಸಕ ಪ್ರಕಾಶ ಕೋಳಿವಾಡ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ನಗರ ಹಾಗೂ ಗ್ರಾಮೀಣ ಘಟಕದ ಕಾರ್ಯಕರ್ತರು ಇದ್ದರು.