ಡಾ.ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ
Dr. Ambedkar Jayanti Preparatory Meeting
ತಾಳಿಕೋಟಿ 04: ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 14ರಂದು ಪಟ್ಟಣದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಿದ್ದು ಅದರ ಪೂರ್ವಭಾವಿ ಸಭೆಯನ್ನು ಏಪ್ರಿಲ್ 7 ರಂದು ಸಂಜೆ 4 ಗಂಟೆಗೆ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ತಹಸಿಲ್ದಾರ್ ಡಾ.ವಿನಯಾ ಹೂಗಾರ ಅವರು ವಹಿಸಲಿದ್ದು ಸದರಿ ಸಭೆಯಲ್ಲಿ ಜಯಂತಿ ಯಶಸ್ವಿಯ ಸಿದ್ಧತೆಗಳ ಕುರಿತು ಚರ್ಚಿಸಲಾಗುವುದು. ಕಾರಣ ಪಟ್ಟಣದ ಗಣ್ಯರು, ಅಂಬೇಡ್ಕರ ಸಮಾಜದ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಾಲೂಕ ಆಡಳಿತದ ಪ್ರಕಟಣೆ ತಿಳಿಸಿದೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 