ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಹಳೆಯ (ಹಿರಿಯ) ವಿದ್ಯಾರ್ಥಿಗಳ ಹಾಗೂ ಪಾಲಕರ ಸಂಘದ ವತಿಯಿಂದ ಡಾ.ಆಶಾದೇವಿ ಗುಡಗುಂಟಿಗೆ ಸನ್ಮಾನ
Dr. Ashadevi Gudagunti was felicitated by the Old Students and Parents Association of Mudhol S.R.Kan
ಲೋಕದರ್ಶನ ವರದಿ
ಮುಧೋಳ 10: ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಹಳೆಯ (ಹಿರಿಯ) ವಿದ್ಯಾರ್ಥಿಗಳ ಹಾಗೂ ಪಾಲಕರ ಸಂಘದ ಉಪಾಧ್ಯಕ್ಷೆ, ಜಮಖಂಡಿ ಶಾಸಕ ಜಗದೀಶ ಗುಡಗುಂಟಿ ಅವರ ಪತ್ನಿ ಅಶಾದೇವಿ ಜಗದೀಶ ಗುಡಗುಂಟಿ ಅವರಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದವರು ಪ್ರಸಕ್ತ 2025-26 ನೇ ಸಾಲಿಗೆ ಗೌರವ ಡಾಕ್ಟರೇಟ್ ಪದವಿ ನೀಡಿರುವದಕ್ಕೆ ಮುಧೋಳ ಎಸ್.ಆರ್. ಕಂಠಿ ಮಹಾವಿದ್ಯಾಲಯದ ಹಳೆಯ (ಹಿರಿಯ) ವಿದ್ಯಾರ್ಥಿಗಳ ಹಾಗೂ ಪಾಲಕರ ಸಂಘದ ವತಿಯಿಂದ ಮಂಗಳವಾರ ಜಮಖಂಡಿಯ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿ, ಗೌರವಿಸಲಾಯಿತು.
ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಜರಕುಂಟಿ, ವಿಶ್ರಾಂತ ಪ್ರಾಧ್ಯಾಪಕ ಪಿ.ಬಿ.ಬಡಿಗೇರ, ಹಳೆಯ (ಹಿರಿಯ) ವಿದ್ಯಾರ್ಥಿಗಳ ಹಾಗೂ ಪಾಲಕರ ಸಂಘದ ಪಾಲಕರ ಹಾಗೂ ಹಳೆಯ ವಿದ್ಯಾರ್ಥಿಗಳ ಕಾಲೇಜು ಕಮಿಟಿ ಅಧ್ಯಕ್ಷ ವಿಶ್ವನಾಥ ಮುನವಳ್ಳಿ, ಪಾಲಕರ ಹಾಗೂ ಹಳೆಯ ವಿದ್ಯಾರ್ಥಿಗಳ ಕಾಲೇಜು ಕಮಿಟಿಯ ಸಂಘಟನಾ ಕಾರ್ಯದರ್ಶಿ ಡಾ.ಎಂ.ಎಚ್.ಜೋಗಿ, ಕಾಲೇಜಿನ ಬೋಧಕರ ಸಿಬ್ಬಂದಿ ಕಾರ್ಯದರ್ಶಿ ಡಾ.ಎಸ್.ಎಸ್.ಸಬರದ, ಪ್ರೊ.ಶಾರದಾ ಎಸ್. ಬಿರಾದಾರ, ಡಾ.ಎಮ್.ಕೆ.ಗವಿಮಠ, ಪ್ರೊ.ಅನೀಲ ಪತ್ತಾರ, ಡಾ.ಸುರೇಶ ಮೋದಿ, ಪ್ರೊ.ದುಂಡಪ್ಪ ಇಂಗಳಗಿ, ಸಿ.ಎಸ್.ಪತ್ತಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 