ಡಾ. ಬಿ.ಎಸ್.ಭಜಂತ್ರಿಗೆ ಪ್ರಶಸ್ತಿ ಪ್ರದಾನ
ಧಾರವಾಡ 17: ಬೆಂಗಳೂರಿನ ಜಾಗೃತಿ ವೇದಿಕೆ ಮತ್ತು ಗೋವಾದ ಕರ್ಮಭೂಮಿ ಕನ್ನಡ ಸಂಘವು ಜೂನ್ 16ರ ಭಾನುವಾರದಂದು ಜಂಟಿಯಾಗಿ ಗೋವಾದಲ್ಲಿ ಆಯೋಜಿಸಿದ 11ನೇ ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನದಲ್ಲಿ ಕರ್ನಾಟಕ ಕಲಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಬಿ.ಎಸ್.ಭಜಂತ್ರಿ ಅವರಿಗೆ 'ಕರುನಾಡ ಪದ್ಮಶ್ರೀ' ಪ್ರಶಸ್ತಿಯನ್ನು ಹುಕ್ಕೇರಿಯ ಚಂದ್ರಕಾಂತ ಶಿವಾಚಾರ್ಯ ಸ್ವಾಮಿಗಳು ಪ್ರದಾನ ಮಾಡಿದರು. 11ನೇ ಕನ್ನಡಿಗರ ಸಾಂಸ್ಕ್ರತಿಕ ಸಮ್ಮೇಳನದ ಸಭಾಧ್ಯಕ್ಷರಾದ ಹಿರಿಯ ಪತ್ರಕರ್ತ ವಿ.ಆರ್. ಪಾಟೀಲ ಸೇರದಿಂತ ಜಾಗೃತ ವೇದಿಕೆ ಮತ್ತು ಕರ್ಮಭೂಮಿ ಕನ್ನಡ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 