ಯಮಕನಮರಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ
Dr. B. R. Ambedkar's birth anniversary celebration in Yamakanamaradi
ಲೋಕದರ್ಶನ ವರದಿ
ಯಮಕನಮರಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ
ಯಮಕನಮರಡಿ, 14 : ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ದಿ. 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ 134ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಕಾಂಗ್ರೇಸ್ ಯುವ ದುರೀಣರಾದ ಕಿರಣ್ಸಿಂಗ್ ರಜಪೂತ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ವೇಳೆಯಲ್ಲಿ ಜಾವೇದ ಜಕಾತಿ, ಶಶಿಕಾಂತ ಮೈತ್ರಿ, ಯಮುನಪ್ಪ ಗಿರೆನ್ನವರ, ಸುರೇಶ ಗುಡಿಕಡೆ, ದೇವಪ್ಪ ಹುನ್ನೂರಿ, ಸದಾನಂದ ಗುಡಿಕಡೆ, ರಾಜೀವ ಮೈತ್ರಿ, ಸೋಮು ಜೀವನ್ನವರ, ಪರಶುರಾಮ ಕಾಂಬಳೆ, ಮಂಜು ಮೇತ್ರಿ, ರಾಕೇಶ ಜೀವನ್ನವರ, ಮಾರುತಿ ಶಿರಗಾಂವಿ, ಆಕಾಶ ಪೂಜೇರಿ, ಸಾಗರ ತೆಳಗೇರಿ, ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ ಯುವಕ ಮಂಡಳದ ಸರ್ವ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 