ಡಾ. ಕುರಿ ಅವರಿಗೆ ಬೆಸ್ಟ್ ಡಾಕ್ಟರ್ ಅವಾರ್ಡ್
ಗುಳೇದಗುಡ್ಡ27: ಗುಳೇದಗುಡ್ಡದ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಹಾಗೂ ಸ್ತ್ರೀ ರೋಗ ತಜ್ಞ ಡಾ. ನಾಗರಾಜ ಕುರಿ ಅವರಿಗೆ 71 ನೇ ಗಣರಾಜ್ಯೋತ್ಸವ ನಿಮಿತ್ಯ ಬಾಗಲಕೋಟೆಯ ಜಿಲ್ಲಾಡಳಿತದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉತ್ತಮ ವೈದ್ಯಕೀಯ ಸೇವೆಗಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬೆಸ್ಟ್ ಡಾಕ್ಟರ್ ಅವಾರ್ಡ್ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಉಪಾಧ್ಯಕ್ಷ ಮುತ್ತಪ್ಪ ಕೋಮಾರ , ಬಾಗಲಕೋಟ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಇತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 