ಬಳ್ಳಾರಿ

ಡಾ. ಫ.ಗು.ಹಳಕಟ್ಟಿ ಜನ್ಮದಿನ ಆಚರಣೆ

ಡಾ. ಫ.ಗು.ಹಳಕಟ್ಟಿ ಜನ್ಮದಿನ ಆಚರಣೆ

ಬಳ್ಳಾರಿ 02: ಬಳ್ಳಾರಿ ಜಿಲ್ಲಾಡಳಿತದ ವತಿಯಿಂದ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿ ಆವರಣದಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನವನ್ನು ಶನಿವಾರ ಆಚರಿಸಲಾಯಿತು. 

ಜನ್ಮದಿನಾಚರಣೆ ನಿಮಿತ್ತ ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಲಾಯಿತು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು. 


ಸುದ್ದಿ ಓದಿ